ಮೈಸೂರಲ್ಲಿ ಅಪಘಾತ: ಗೃಹ ಪ್ರವೇಶಕ್ಕೆ ಹೋಗಿದ್ದ ಬೆಂಗಳೂರಿನ ಮೂವರ ಸಾವು

mysuru car accident 3 Bangaloreans died, ಮೈಸೂರಲ್ಲಿ ಅಪಘಾತ: ಗೃಹ ಪ್ರವೇಶಕ್ಕೆ ಹೋಗಿದ್ದ ಬೆಂಗಳೂರಿನ ಮೂವರ ಸಾವು

ಮೈಸೂರು: ಖಾಸಗಿ ಬಸ್ ಡಿಕ್ಕಿಯಾಗಿ ಮಹಿಳೆ ಸೇರಿ ಕಾರಿನಲ್ಲಿದ್ದ ಮೂವರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು-ಟಿ.ನರಸೀಪುರ ರಸ್ತೆಯ ವರಕೋಡು ಗ್ರಾಮದ ಬಳಿ ನಡೆದಿದೆ.

ಮೃತರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಗೃಹಪ್ರವೇಶದ ಕಾರ್ಯಕ್ರಮಕ್ಕಾಗಿ ಮೈಸೂರಿಗೆ ಬಂದಿದ್ದರು. ಕಾರಿನಲ್ಲಿದ್ದ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.  ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

mysuru car accident 3 Bangaloreans died, ಮೈಸೂರಲ್ಲಿ ಅಪಘಾತ: ಗೃಹ ಪ್ರವೇಶಕ್ಕೆ ಹೋಗಿದ್ದ ಬೆಂಗಳೂರಿನ ಮೂವರ ಸಾವು

mysuru car accident 3 Bangaloreans died, ಮೈಸೂರಲ್ಲಿ ಅಪಘಾತ: ಗೃಹ ಪ್ರವೇಶಕ್ಕೆ ಹೋಗಿದ್ದ ಬೆಂಗಳೂರಿನ ಮೂವರ ಸಾವು

Related Posts :

Leave a Reply

Your email address will not be published. Required fields are marked *

ತಾಜಾ ಸುದ್ದಿ

error: Content is protected !!