Home » ಕ್ರೈಂ
ಆರೋಪಿಗಳು ಬಳಸುತ್ತಿದ್ದ ಕಂಟೇನರ್ ಲಾರಿ, ಏಳು ನಾಡ ಪಿಸ್ತೂಲ್,ಎರಡು ಮಚ್ಚು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಸುಮಾರು ಏಳೂವರೆ ಕೋಟಿ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ...
ರಾಜಗೋಪಾಲನಗರದ ಕಸ್ತೂರಿನಗರದಲ್ಲಿ ಶ್ರೀನಿವಾಸ ಅಲಿಯಾಸ್ ಕರಿಸೀನ ಎಂಬುವವರ ಹತ್ಯೆ ಮಾಡಿದ್ದ ಗ್ಯಾಂಗ್ ತಮಿಳುನಾಡಿಗೆ ಪರಾರಿಯಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ...
ಆರೋಪಿಗಳು ತಮಗಿಷ್ಟವಾದ ಬಟ್ಟೆಗಳನ್ನ ಸೆಲೆಕ್ಟ್ ಮಾಡಿ, ಬ್ರಾಂಡ್ಗಳನ್ನ ನೋಡಿ ಬಟ್ಟೆ ಕದ್ದಿದ್ದಾರೆ. ಕಳವು ಮಾಡಿದ ಬ್ರಾಂಡೆಡ್ ಬಟ್ಟೆಗಳನ್ನ ಮೂಟೆಯಲ್ಲಿ ತುಂಬಿಕೊಂಡು ಆಟೋದಲ್ಲಿ ಎಸ್ಕೇಪ್ ಆಗಿದ್ದಾರೆ. ...
ಸಿನಿಮೀಯ ರೀತಿಯಲ್ಲಿ ದರೋಡೆಕೋರರು ಮುತ್ತೂಟ್ ಫೈನಾನ್ಸ್ ಕಚೇರಿಯಿಂದ 25 ಕೆ.ಜಿ ಚಿನ್ನ ಮತ್ತು ನಗದು ಕದ್ದೊಯ್ದ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ ವರದಿಯಾಗಿದೆ. ಕಳ್ಳರು ಹೊತ್ತೊಯ್ದಿದ್ದ ಚಿನ್ನಾಭರಣದ ಬಾಕ್ಸ್ಗಳು ರಾಜ್ಯದ ಗಡಿಯಲ್ಲಿ ಪತ್ತೆಯಾಗಿದೆ. ...
ಸಿನಿಮೀಯ ರೀತಿಯಲ್ಲಿ ದರೋಡೆಕೋರರು ಹಾಡಹಗಲೇ ಮುತ್ತೂಟ್ ಫೈನಾನ್ಸ್ ಕಚೇರಿಗೆ ನುಗ್ಗಿ 25 ಕೆಜಿ ಚಿನ್ನ ಮತ್ತು ನಗದು ದರೋಡೆ ಮಾಡಿರುವ ಘಟನೆ ತಮಿಳುನಾಡಿನ ಹೊಸೂರು ಬಳಿಯ ಬಾಗಲೂರಿನಲ್ಲಿ ನಡೆದಿದೆ. ...
ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹನುಮಂತನಗರ ಪೊಲೀಸರಿಂದ ಐವರು ಆರೋಪಿಗಳ ಬಂಧನವಾಗಿದೆ. ...
ಬೆಂಗಳೂರಿನ ಮನೆಗಳಲ್ಲಿ ಬೀಗ ಬಿದ್ದಿರುವುದನ್ನು ಗುರುತು ಮಾಡಿಕೊಂಡು ಕಳ್ಳತನ ಮಾಡುತ್ತಿದ್ದವರನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ. ...
ಕ್ಯಾಬ್ ಚಾಲಕನಾಗಿದ್ದ ಗೋಪಿಕೃಷ್ಣ ಲಾಕ್ ಡೌನ್ನಲ್ಲಿ ಸಾಕಷ್ಟು ಸಾಲಮಾಡಿಕೊಂಡಿದ್ದ, ಈ ಹಿನ್ನೆಲೆ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದು, ಡಾಲರ್ಸ್ ಕಾಲೋನಿಯ ಎರಡು ಅಂತಸ್ತಿನ ಮನೆಯನ್ನು ಭಾಗ ಮಾಡಿ ಪಾಲು ಕೊಡಿ ಎಂದು ಗೋಪಿ ಪೀಡಿಸುತ್ತಿದ್ದ. ...
ಹೊಣರೆಡ್ಡಿ ಮತ್ತು ವಡಿವೇಲು ಎಂಬುವರು ತಮ್ಮ ಸಹಚಚರ ಮೂಲಕ ಕರವೇ ಕಾರ್ಯಕರ್ತರ ಮೇಲೆ ಹಲ್ಲೆಗೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಇನ್ನು ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ ಪರಿಣಾಮ ಕರವೇ ಕಾರ್ಯಕರ್ತನಿಗೆ ಗಾಯವಾಗಿದೆ. ...
ಆರೋಪಿಗಳ ಬಳಿ ಇದ್ದ ಎಲ್ಲ ಮಾರಕಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಸದ್ಯ ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ...
ನನ್ನ ನಿವೃತ್ತಿಗೆ ಕೇವಲ 4 ತಿಂಗಳು ಬಾಕಿ ಇದೆ. ಹಾಗಾಗಿ ನಿವೃತ್ತಿಯ ನಂತರ ನನಗೆ ಜೀವನ ನಿರ್ವಾಹಣೆ ತುಂಬಾ ಕಷ್ಟಕರವಾಗಲಿದೆ. ಆದರಿಂದ ನಾನು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ. ...
ಮನೆ ಮುಂದಿದ್ದ 8 ಬೈಕ್ಗಳು ಸುಟ್ಟು ಕರಕಲಾಗಿವೆ. ಬೆಸ್ಕಾಂ ಗುತ್ತಿಗೆದಾರ ಶಿವಕುಮಾರ್ ಎಂಬುವರ ಮನೆಯಲ್ಲಿ ಘಟನೆ ನಡೆದಿದೆ. ...
ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಬಂಧಿತ ಆರೋಪಿಗಳಾಗಿದ್ದು, ಈ ಖದೀಮರು ಹೈಫೈ ಕಾರುಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಒಟ್ಟಾರೆ ಈ ಚಾಲಾಕಿಗಳು 27 ಕಾರುಗಳನ್ನ ಕಳ್ಳತನ ಮಾಡಿದ್ದರು. ...
ನೆನ್ನೆ ಸಂಜೆ ಪಟ್ಟಣದ ಹೊರವಲಯದ ಪ್ರಸನ್ನಹಳ್ಳಿ ಬಳಿ ವೃದ್ದ ವಾಕಿಂಗ್ಗೆ ತೆರಳಿದ್ದರು. ಈ ವೇಳೆ ಕಿಡಿಗೇಡಿಗಳು ಚಾಕು ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಿ ವೃದ್ದನನ್ನು ಹತ್ಯೆಮಾಡಿದ್ದಾರೆ. ...
ವೈದ್ಯ ನರಸಿಂಹ ಸ್ವಾಮಿ ಮಗನಿಗೆ ಸರ್ಕಾರಿ AEE ಕೆಲಸ ಕೋಡಿಸ್ತೀನಿ ಎಂದು 75 ಲಕ್ಷ ಪಡೆದು ವಂಚನೆ ಎಸಗಿರುವುದಾಗಿ ಯುವರಾಜ್ ವಿರುದ್ದ ದೂರ ನೀಡಲಾಗಿದೆ. ...
ಡೆತ್ ನೋಟ್ನಲ್ಲಿ ಉಲ್ಲೇಖಿಸಿ ಶಶಿಧರ್ (38) ಎಂಬಾತ ನೇಣಿಗೆ ಶರಣಾಗಿದ್ದಾರೆ. ...
ಮಗ ಮಂಜುನಾಥ್ 25 ಲಕ್ಷಕ್ಕೂ ಹೆಚ್ಚು ಸಾಲ ಮಾಡಿ ಊರು ಬಿಟ್ಟು ಹೋಗಿದ್ದ. ಮಗ ಸಾಲಮಾಡಿ ಊರು ಬಿಡುತ್ತಲೆ ಪೋಷಕರಿಗೆ ಸಾಲಗಾರರ ಕಾಟ ಹೆಚ್ಚಾಗಿತ್ತು. ಸಾಲಗಾರರ ಕಾಟ ತಾಳಲಾರದೆ ಮಂಜುನಾಥ್ ಮೂರು ತಿಂಗಳ ಹಿಂದೆಯೇ ...
ನಕಲಿ ನೋಟ್ ಮುದ್ರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸೂರ್ಯಸಿಟಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಸುರೇಶ್ ಹಾಗೂ ನರೇಶ್ ಬಂಧಿತ ಆರೋಪಿಗಳು. ...
ಜಿಂಕೆ ಕೊಂಬುಗಳನ್ನ ಮಾರಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಶಂಕರಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಮೂಲದ ರಾಜಶೇಖರ ನಾಯಕ್ (28) ಬಂಧಿತ ಆರೋಪಿ. ...