ಕೊರೊನಾ ವೈರಸ್ ಕಾಣಿಸಿಕೊಳ್ಳದೆ ಇದ್ದಿದ್ದರೆ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಕನ್ನಡ ಬಿಗ್ ಆರಂಭಗೊಳ್ಳುತ್ತಿತ್ತು. ಆದರೆ, ಈಗ ಕೆಲ ತಿಂಗಳು ಬಿಟ್ಟು ಬಿಗ್ ಬಾಸ್ ಸೀಸನ್ 8 ಆರಂಭಗೊಳ್ಳುತ್ತಿದೆ. ...
45 ಸೆಕೆಂಡ್ಗಳ ಟೀಸರ್ನಲ್ಲಿ ನಿಖಿಲ್ ಕುಮಾರಸ್ವಾಮಿ ಸಖತ್ ಆ್ಯಕ್ಷನ್ ಮೂಲಕ ಕಾಣಿಸಿಕೊಂಡಿದ್ದಾರೆ. ಟೀಸರ್ ಮೂಲಕ ಸಿನಿಮಾ ಹೇಗಿರಲಿದೆ ಎನ್ನುವ ಸಣ್ಣ ಝಲಕ್ ನೀಡಿದ್ದಾರೆ ನಿರ್ದೇಶಕ ವಿಜಯ್ ಕುಮಾರ್ ಕೊಂಡಾ. ...
ಇಂದು ನಿಖಿಲ್ ಕುಮಾರಸ್ವಾಮಿ ತಮ್ಮ ಹುಟ್ಟು ಹಬ್ಬದ ಸಂಭ್ರಮಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಅಭಿಮಾನಿಗಳೆಲ್ಲ ಕೇಕ್ ಕತ್ತರಿಸುವ ಮೂಲಕ ನಿಖಿಲ್ ಹುಟ್ಟಿದ ದಿನವನ್ನು ಸಂಭ್ರಮಿಸಿದ್ದಾರೆ. ...
ಸುಪ್ರೀಂ ಕೋರ್ಟ್ನಲ್ಲಿ ರಾಗಿಣಿ ದ್ವಿವೇದಿಗೆ ಜಾಮೀನು ಸಿಕ್ಕರೂ ನಟಿಗೆ ಇಂದು ಬಿಡುಗಡೆ ಭಾಗ್ಯ ಇಲ್ಲ. ಕೋರ್ಟ್ ಆದೇಶದ ಪ್ರತಿ ಪಡೆದು ಪ್ರಕ್ರಿಯೆ ನಡೆಯುವುದಕ್ಕೆ ಕಾಲಾವಕಾಶದ ಅಗತ್ಯವಿರುವ ಹಿನ್ನೆಲೆಯಲ್ಲಿ ಇಂದು ನಟಿ ರಾಗಿಣಿ ದ್ವಿವೇದಿಗೆ ಬಿಡುಗಡೆ ...
ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್ನಿಂದ ಜಾಮೀನು ಮಂಜೂರಾಗಿದೆ. ...
ಹಾಡು ಹಾಡಿಕೊಂಡು ಜೀವನ ಸಾಗಿಸುತ್ತಿದ್ದ ದೃಷ್ಟಿ ವಿಶೇಷ ಚೇತನ ಅಭಿಮಾನಿ ಒಬ್ಬನಿಗೆ ನಟ ಕಿಚ್ಚ ಸುದೀಪ್ ನೆರವಿನ ಹಸ್ತ ಚಾಚಿರುವ ಘಟನೆ ಜಿಲ್ಲೆಯ ಔರಾದ್ನಲ್ಲಿ ನಡೆದಿದೆ. ...
ಸಾರ್.. ನಮ್ಮ ಧ್ರುವ ಅಣ್ಣನ ಪೊಗರು ಸಿನಿಮಾ ರಿಲೀಸ್ ಆಗ್ತಿದೆ. ನಾವು ಸಿನಿಮಾ ನೋಡಬೇಕು ಅಂತಾ ತುಂಬಾ ಆಸೆಯಿದೆ. ದಯವಿಟ್ಟು ಸಿನಿಮಾ ನೋಡೋಕೆ 2 ದಿನ ರಜೆ ಕೊಡಿ ಅಂತಾ ಧ್ರುವಾ ಸರ್ಜಾ ಅವರ ...
ಇತ್ತೀಚೆಗಷ್ಟೇ ಯಶ್ ತಮ್ಮ ಜನ್ಮದಿನ ಆಚರಿಸಿಕೊಂಡಿದ್ದರು. ಈ ದಿನ ಕೆಜಿಎಫ್ ಚಾಪ್ಟರ್ 2 ಸಿನಿಮಾ ಟೀಸರ್ ಕೂಡ ರಿಲೀಸ್ ಆಗಿ ಹೊಸ ದಾಖಲೆ ಸೃಷ್ಟಿಸಿತ್ತು. ಈ ಖುಷಿಯಲ್ಲೇ ಯಶ್ ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದ್ದಾರೆ. ...
ಇಂದು ಇನ್ಸ್ಟಾಗ್ರಾಂ ಲೈವ್ನಲ್ಲಿ ಕಾಣಿಸಿಕೊಂಡ ಧ್ರುವ ಸರ್ಜಾ ಈ ಘೋಷಣೆ ಮಾಡಿದ್ದಾರೆ. ಫೆಬ್ರವರಿ 19 ರಥಸಪ್ತಮಿ. ಈ ವಿಶೇಷ ದಿನದಂದು ಪೊಗರು ಚಿತ್ರ ರಿಲೀಸ್ ಆಗುತ್ತಿದೆ. ಸಿನಿಮಾವನ್ನು ಎಲ್ಲರೂ ಚಿತ್ರ ಮಂದಿರಕ್ಕೆ ಬಂದು ವೀಕ್ಷಿಸಬೇಕು ...
ಫೆಬ್ರವರಿ 14 ರಂದು, ಅಂದರೆ ಪ್ರೇಮಿಗಳ ದಿನದಂದು ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಸಪ್ತಪದಿ ತುಳಿಯಲಿದ್ದಾರೆ. ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ...