Home » ಆರೋಗ್ಯ
ಕೊವಿಡ್ ಲಸಿಕೆಗಳ ಬಗ್ಗೆ ಜನರಲ್ಲಿ ವಿಶ್ವಾಸ ಹೆಚ್ಚಿಸಲು ಹಾಗೂ ಭರವಸೆ ಮೂಡಿಸಲು ಇಂದು ಪ್ರಧಾನಿ ನರೇಂದ್ರ ಮೋದಿಯೇ ಖುದ್ದು ಅಖಾಡಕ್ಕಿಳಿದಿದ್ದರು. ಲಸಿಕೆಗಳಿಂದ ಭಾರಿ ಪ್ರಮಾಣದಲ್ಲಿ ಯಾವುದೇ ಸೈಡ್ ಎಫೆಕ್ಟ್ ಆಗುವುದಿಲ್ಲ. ಹೀಗಾಗಿ, ಎಲ್ಲರೂ ಲಸಿಕೆಯನ್ನು ...
ಕೊವ್ಯಾಕ್ಸಿನ್ ಲಸಿಕೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಈ ಲಸಿಕೆ ಸುರಕ್ಷಿತವೂ ಆಗಿದೆ ಎಂದು ಹೇಳಿರುವ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್ ಕೊವ್ಯಾಕ್ಸಿನ್ ಕುರಿತಾಗಿ ಎದ್ದಿದ್ದ ಅನುಮಾನಗಳನ್ನು ದೂರಮಾಡಿದೆ. ...
ಚಳಿಗಾಲಕ್ಕೆ ವಿದಾಯ ಹೇಳುವ ಸಂದರ್ಭದಲ್ಲಿ ಈ ಅಂಶಗಳನ್ನು ನೆನಪಿನಲ್ಲಿಟ್ಟುಕೊಳ್ಳಿ. ಆರೋಗ್ಯ ಚೆನ್ನಾಗಿದ್ದರಷ್ಟೇ ಉಳಿದ ಖುಷಿಗಳನ್ನು ಅನುಭವಿಸುವುದು ಸಾಧ್ಯ ಎಂಬುದನ್ನು ಮರೆಯಬೇಡಿ. ...
ಸರ್ಕಾರದ ಉನ್ನತ ಮೂಲಗಳು ತಿಳಿಸಿರುವ ಮಾಹಿತಿ ಪ್ರಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ ಸಂದರ್ಭದಲ್ಲಿ ಲಸಿಕೆ ಪಡೆಯಲಿದ್ದಾರೆ. ...
ಸರ್ಕಾರಿ ಆಸ್ಪತ್ರೆ ಅಂದ್ರೆ ಸಾಕು ಜನರು ನೋಡುವ ದೃಷ್ಟಿಯೇ ಬೇರೆ. ತೀರಾ ಬಡವರು ಹಾಗೂ ಅನಿವಾರ್ಯದ ಸ್ಥಿತಿಯಲ್ಲಿದ್ದವರು ಮಾತ್ರ ಸರ್ಕಾರಿ ಆಸ್ಪತ್ರೆ ಕಡೆ ಹೋಗೋದು ಸಾಮಾನ್ಯ. ಆದ್ರೆ ಆ ಸರ್ಕಾರಿ ಆಸ್ಪತ್ರೆ ಖಾಸಗಿ ಆಸ್ಪತ್ರೆಗಳಿಗೆ ...
ಚುಚ್ಚುಮದ್ದಿಗಿಂತಲೂ ಇದು ಸುಲಭ ಮಾರ್ಗದಲ್ಲಿ ನೀಡಬಹುದಾದ ಲಸಿಕೆ ಆಗಿರುವುದರಿಂದ ವೈದ್ಯಕೀಯ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದರೆ ದೊಡ್ಡ ಬದಲಾವಣೆಗೆ ಕಾರಣವಾಗಲಿದೆ. ...
ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾದ ಕೆಲವೇ ದಿನಗಳಲ್ಲಿ ರಫ್ತು ಕಾರ್ಯ ಆರಂಭವಾಗಿರುವುದು, ದಕ್ಷಿಣ ಏಷ್ಯಾ ಪ್ರಾಂತ್ಯದಲ್ಲಿ ಭಾರತದ ಪ್ರಾಮುಖ್ಯತೆಯನ್ನು ಮತ್ತಷ್ಟು ಹೆಚ್ಚಿಸಲಿದೆ.. ಭಾರತಕ್ಕೆ ವಿಶ್ವದ ಔಷಧಾಲಯ ಎಂಬ ಗರಿಮೆಯೂ ಸಿಗಲಿದೆ. ...
ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರಿಗೆ ಕೊವ್ಯಾಕ್ಸಿನ್ ಕೊರೊನಾ ಲಸಿಕೆ ನೀಡುವಂತಿಲ್ಲ ಎಂದು ಭಾರತ್ ಬಯೋಟೆಕ್ ಹೇಳಿದೆ. ಆದರೆ, ವಾಸ್ತವವಾಗಿ ರೋಗ ನಿರೋಧಕ ಶಕ್ತಿ ಇಲ್ಲದವರಿಗೆ ಲಸಿಕೆಯ ಅವಶ್ಯಕತೆ ಹೆಚ್ಚಿರುತ್ತದೆ ಅಲ್ಲವೇ? ...
ಒಂದುವೇಳೆ, ಮೊದಲ ಹಂತದ ಲಸಿಕೆ ವಿತರಣೆ ಕಾರ್ಯಕ್ರಮವೇ ನಿರೀಕ್ಷಿತ ಗುರಿ ತಲುಪಿಲ್ಲವೆಂದರೆ ಮುಂದಿನ ಹಂತದಲ್ಲಿ ಜನರು ಲಸಿಕೆ ಹಾಕಿಸಿಕೊಳ್ಳಲು ತಾವಾಗಿಯೇ ಮುಂದೆ ಬರುವುದು ಸಾಧ್ಯವೇ? ...
ಚಂದನ ವಾಹಿನಿಯಲ್ಲಿ ಬರುವ ಥಟ್ ಅಂತ ಹೇಳಿ ಕಾರ್ಯಕ್ರಮ ನಡೆಸಿಕೊಡುವ ಡಾ. ಸೋಮೇಶ್ವರ ನಾರಪ್ಪ ಅವರು ಕೊರೊನಾ ಲಸಿಕೆ ತೆಗೆದುಕೊಂಡಿದ್ದು, ಇದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ...
ಚರ್ಮದ ಆರೋಗ್ಯದಲ್ಲೂ ಕಿವಿ ಹಣ್ಣು ತುಂಬ ಮುಖ್ಯಪಾತ್ರ ವಹಿಸುತ್ತದೆ. ಅದರಲ್ಲೂ ಚರ್ಮ ಸುಕ್ಕುಗಟ್ಟುವುದನ್ನು ತಡೆಯುತ್ತದೆ. ಚರ್ಮದ ಆರೋಗ್ಯವನ್ನು ಉತ್ತಮಗೊಳಿಸುವ ಜತೆಗೆ, ಜೋತುಬೀಳುವುದನ್ನು ನಿಯಂತ್ರಿಸುತ್ತದೆ. ...
ಕೊರೊನಾ ಲಸಿಕೆ ಪಡೆದ ನಂತರ ಆಹಾರ ಸೇವನೆ ಎಂದಿನಂತೆ ಮುಂದುವರೆಸಬಹುದು. ಆದರೆ ಮದ್ಯ ಸೇವನೆ ಮಾಡುವಂತಿಲ್ಲ ಎಂದು ತಜ್ಞರ ಸಮಿತಿ ಹೇಳಿದೆ. ...
ಭಾರತ ಕೊರೊನಾ ಲಸಿಕೆ ವಿತರಣೆಯನ್ನು ಆರಂಭಿಸುತ್ತಿರುವುದು ಅತ್ಯಂತ ಸಂತಸದ ಸಂಗತಿ. ಕೋಲ್ಡ್ಚೈನ್ ಸ್ಟೋರೇಜ್, ಸಾಗಾಟ ವ್ಯವಸ್ಥೆ, ತಂತ್ರಜ್ಞಾನ ನಿರ್ವಹಣೆ ಎಲ್ಲವೂ ವ್ಯವಸ್ಥಿತವಾಗಿದೆ. ...
‘ವೈದ್ಯಮಿತ್ರರಿಗೆ ನನ್ನ ಪ್ರೀತಿಪೂರ್ವಕ ಆಗ್ರಹವೆನೆಂದರೆ ನಿಮ್ಮಲ್ಲಿ ಬರುವ ಆರ್ಥಿಕವಾಗಿ ದುರ್ಬಲರಾದ ರೋಗಿಗಳಿಗಳಿಗೆ ಜನರಿಕ್ ಔಷಧಗಳನ್ನೇ ಪ್ರಿಸ್ಕ್ರೈಬ್ ಮಾಡಿ’. ...
ಗುರುವಾರಕ್ಕೆ ಹೋಲಿಸಿದರೆ, ಕರ್ನಾಟಕದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಸ್ವಲ್ಪ ಜಾಸ್ತಿಯಾಗಿದೆ ಮತ್ತು ಕಳೆದ 24 ಗಂಟೆಗಳಲ್ಲಿ ಮೂರು ಜನ ವ್ಯಾಧಿಗೆ ಬಲಿಯಾಗಿದ್ದಾರೆ. ...
ಪಟ್ಟಿಯಲ್ಲಿದ್ದ ಟಾಪ್ 10 ರಾಜ್ಯಗಳ ಪೈಕಿ ಕರ್ನಾಟಕ ನವೆಂಬರ್, ಡಿಸೆಂಬರ್ ಮತ್ತು ಜನವರಿ ತಿಂಗಳಲ್ಲಿ ನಿರಂತರವಾಗಿ 10ನೇ ಸ್ಥಾನ ಕಾಪಾಡಿಕೊಂಡಿದೆ. ಗಮನಾರ್ಹ ಸಂಗತಿ ಎಂದರೆ ಬೇರೆಲ್ಲಾ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಸೋಂಕಿತರ ಪ್ರಮಾಣ ಗಣನೀಯವಾಗಿ ಇಳಿಮುಖವಾಗಿರುವುದು ...
ನಾಳೆಯಿಂದ(ಜ.16) ದೇಶಾದ್ಯಂತ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ನಡೆಯಲಿದ್ದು ನಾಳೆ ಬೆಳಿಗ್ಗೆ 10.30 ಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ...
ರಾಜ್ಯದಲ್ಲಿಂದು ಕೊರೊನಾ ಸೋಂಕು ಪೀಡಿತರ ಸಂಖ್ಯೆ 500 ಕ್ಕಿಂತ ಕೆಳಗಿಳಿದಿದೆ. ಕಳೆದ 24 ಗಂಟೆಗಳಲ್ಲಿ 3 ಜನ ಬಲಿಯಾಗಿದ್ದು ಅವರೆಲ್ಲ ಬೆಂಗಳೂರಿನವರಾಗಿದ್ದಾರೆ. ...
ರಾಜ್ಯದಲ್ಲಿ ಕೊವಿಶೀಲ್ಡ್, ಕೊವ್ಯಾಕ್ಸಿನ್ ಎರಡೂ ಲಸಿಕೆಗಳನ್ನು ನೀಡಲಾಗುವುದು. ಆದರೆ, ಲಸಿಕೆ ಪಡೆಯುವವರು ಇಂಥದ್ದೇ ಲಸಿಕೆ ಬೇಕೆಂದು ಕೇಳುವಂತಿಲ್ಲ. ...