Home » ರಾಜಕೀಯ
ರೈತರು ರಾಜಧಾನಿಗೆ ಬರದಂತೆ ಪೊಲೀಸರು ತಡೆಯುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಇದಕ್ಕೆ ಉತ್ತರಿಸಿದ ಬಿಎಸ್ವೈ ನಾವು ಯಾವ ಪ್ರಜಾಪ್ರಭುತ್ವದ ಕಗ್ಗೊಲೆಯನ್ನೂ ಮಾಡಿಲ್ಲ, ರೈತರ ...
ಜನವರಿ 24ರಂದು ಸಚಿವ ಆರ್ ಅಶೋಕ್ ಚಿಕ್ಕಮಗಳೂರು ಪ್ರವಾಸ ಕೈಗೊಂಡಿದ್ದರು. ಈ ವೇಳೆ ಸಚಿವ ಆರ್ ಅಶೋಕ್ ಪಿಎ ಗಂಗಾಧರ್ ನನ್ನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಚೆಲುವರಾಜ್ ಗಂಭೀರ ಆರೋಪ ಮಾಡಿದ್ದು ...
ಅಂತೂ ಇಂತೂ ತಾವು ಬಯಸಿದ ಖಾತೆಯನ್ನು ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತೊಮ್ಮೆ ಪಡೆದಿದ್ದಾರೆ. ಹೌದು, ಇದೀಗ, ಸಚಿವ ಮಾಧುಸ್ವಾಮಿಗೆ ಸಣ್ಣನೀರಾವರಿ ಖಾತೆ ಮರುಹಂಚಿಕೆಯಾಗಿದೆ. ...
ಸಚಿವ ಜೆ.ಸಿ.ಮಾಧುಸ್ವಾಮಿಗೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆಗಳನ್ನು ನೀಡಲಾಗಿದೆ. ಆನಂದ್ ಸಿಂಗ್ಗೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಖಾತೆಗಳನ್ನು ನೀಡಲಾಗಿದೆ. ...
ಎಲ್ಲರಿಗೂ ತಮ್ಮ ನೋವು ಹೇಳಿಕೊಳ್ಳುವ ಹಕ್ಕಿದೆ. ನಾಳಿನ ರೈತರ ಪ್ರತಿಭಟನೆ ಪರವಾಗಿ ಸರ್ಕಾರವೇ ನಿಲ್ಲಬೇಕು. ಅವರೇ ರೈತರ ಧ್ವನಿಯಾಗಬೇಕು ಎಂದು ಶಿವಕುಮಾರ್ ಹೇಳಿದರು. ...
ಇನ್ನು 6 ತಿಂಗಳು ನನ್ನ ಸರ್ಕಾರ ಇದ್ದಿದ್ದರೆ ನಿಮ್ಮೂರಿಗೆ ರಸ್ತೆ ಮುಗಿದು ಹೋಗುತ್ತಿತ್ತು ಎಂದು ಕುಮಾರಸ್ವಾಮಿ ಹೇಳಿದರು. ಆದರೆ, ಮುಂದಿನ ದಿನಗಳಲ್ಲಿ ರಸ್ತೆ ಮಾಡಿಸುವುದಾಗಿ ಕುಮಾರಸ್ವಾಮಿ ಭರವಸೆ ಕೊಟ್ಟರು. ...
ತುಮಕೂರಿನಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗದಲ್ಲಿಯೂ ಕಾಮಗಾರಿ ಪ್ರಗತಿಯಲ್ಲಿದೆ. ಆದರೆ ಹಾಸನದಲ್ಲಿ ಇನ್ನೂ ಆರಂಭವೇ ಆಗಿಲ್ಲ. ಬೇರೆ ಜಿಲ್ಲೆಯ ಕೆಲಸದ ಬಗ್ಗೆ ನನಗೆ ಅಸೂಯೆಯಿಲ್ಲ. ಆದ್ರೆ ಯಡಿಯೂರಪ್ಪ ನವರಿಗೆ ಗೌರವಪೂರ್ವಕವಾಗಿಯೇ ಮನವಿ ಮಾಡುತ್ತೇನೆ. ...
ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಕೇಂದ್ರೀಕರಿಸಿ, ಕೆಲಸ ಮಾಡುತ್ತಿರುವ ಬಿಜೆಪಿ, ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಚುನಾವಣಾ ಪ್ರಣಾಳಿಕೆಗೂ ಕೆಲಸ ಮಾಡುತ್ತಿದೆ. ...
ಅಕ್ರಮ ಗಣಿಗಾರಿಕೆ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಿ. ಅದು ಯಾವುದೇ ಪಕ್ಷಕ್ಕಾದರೂ ಸೇರಿರಲಿ. ಎಲ್ಲ ರೀತಿಯ ಅಕ್ರಮ ಗಣಿಗಾರಿಕೆಯನ್ನೂ ನಿಲ್ಲಿಸಬೇಕು. ಕಾನೂನು ನಮಗೊಂದು, ಬೇರೆಯವರಿಗೊಂದು ಇರೋದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ...
ಅರ್ಧ ಶತಕದ ಗಡಿ ದಾಟಿ ಮುನ್ನಡೆಯುತ್ತಿರುವ ಪಂಜಾಬ್ ರೈತರ ಪ್ರತಿಭಟನೆ, ತೈಲ ಬೆಲೆ ಏರಿಕೆ ಅಥವಾ ಇನ್ನಾವ ವಿವಾದ-ಗಲಾಟೆಗಳೂ ಬಿಜೆಪಿಯನ್ನು ಅಧಿಕಾರದಿಂದ ದೂರವುಳಿಯಂತೆ ಮಾಡಲು ಸಫಲವಾಗದು ಎನ್ನುತ್ತದೆ ಸಮೀಕ್ಷೆ ...
ಕಾಂಗ್ರೆಸ್ ಎಂಎಲ್ಸಿ ನಾರಾಯಣಸ್ವಾಮಿ ಮತ್ತು ರಾಜಾಜಿನಗರ ಕಾಂಗ್ರೆಸ್ ಮುಖಂಡ ಮಾನೋಹರ್ ಮನೋಹರ್ ಕೈ ಕೈ ಮೀಲಾಯಿಸಿ ಕೊಂಡಿದ್ದಾರೆ ಎನ್ನಲಾಗಿದೆ. ಕ್ಷುಲಕ ಕಾರಣಕ್ಕೆ ಮನೋಹರ್ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ...
ಮೇ ವೇಳೆಗೆ ನಡೆಯಲಿರುವ ಐದು ರಾಜ್ಯಗಳ ಚುನಾವಣೆಯ ನಂತರ ಹೊಸ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ...
ಬಿಜೆಪಿ ಸಚಿವರ ಅಸಮಾಧಾನದ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೂತನ ಸಚಿವರ ಕಾಲೆಳೆದಿದ್ದಾರೆ. ವಲಸಿಗ ಸಚಿವರಿಗೆ ಡಮ್ಮಿ ಖಾತೆ ನೀಡಿರುವ ವಿಚಾರವಾಗಿ ಮಾತನಾಡುತ್ತ.. ನಾನು ವಿಧಾನಸಭೆಯಲ್ಲಿ ಈ ಮೊದಲೇ ಹೇಳಿದ್ದೆ ನೀವೆಲ್ಲ ರಾಜಕೀಯವಾಗಿ ...
ಸಚಿವರಿಗೆ ಖಾತೆ ಹಂಚಿಕೆ ಪೂರ್ಣವಾಗಿದ್ರೂ ಕೆಲವು ಸಚಿವರ ಅಸಮಾಧಾನ ಇನ್ನೂ ನಿಂತಿಲ್ಲ. ಮುನಿಸು ತಣಿಸಲು ಸಿಎಂ ಯಡಿಯೂರಪ್ಪ ಕೆಲವು ಸಚಿವರ ಖಾತೆಗಳನ್ನ ಬದಲಾವಣೆ ಮಾಡಲು ಮುಂದಾಗಿದ್ದಾರೆ. ಮೂವರು ಸಚಿವರ ಖಾತೆಗಳಲ್ಲಿ ಬದಲಾವಣೆ ಆಗುವ ಸಾಧ್ಯತೆ ...
ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೂ ಕೆಲಸ ಮಾಡಿಸಲಿಲ್ಲ. ಈಗ ಸಣ್ಣಪುಟ್ಟ ಕಾಮಗಾರಿಯ ಉದ್ಘಾಟನೆಗೂ ಹೋಗ್ತಿದ್ದಾರೆ ಎಂದು ಯೋಗೇಶ್ವರ್ ತಿರುಗೇಟು ಕೊಟ್ಟಿದ್ದಾರೆ. ...
ಹೊಸಬರಿಗೆ ಖಾತೆ ನೀಡಬೇಕಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದರು. ಹೀಗಾಗಿ ನಾನು ಆ ಬಗ್ಗೆ ಏನು ಮಾತನಾಡಲಿಲ್ಲ. ಸಣ್ಣ ನೀರಾವರಿ ನನಗೆ ಹೆಚ್ಚುವರಿಯಾಗಿ ಕೊಟ್ಟಿದ್ದರು. ನನಗೆ ಇಂತಹ ಖಾತೆ ಬೇಕೆಂದು ಕೇಳುವುದಿಲ್ಲ ಎಂದಿದ್ದಾರೆ ಸಚಿವ ಮಾಧುಸ್ವಾಮಿ ...
ನಮ್ಮ ಕ್ಯಾಪ್ಟನ್ ನಿರ್ಧಾರವನ್ನು ಒಪ್ಪಿಕೊಂಡು ಗೌರವಿಸಬೇಕು. ಕೆಲವು ಸಚಿವರಿಗೆ ಅಸಮಾಧಾನ ಉಂಟಾಗಿರುವುದು ನಿಜ. ಅವರ ನೋವು ಏನು ಎಂಬುದು ಅವರಿಗೇ ಗೊತ್ತು ಎಂದು ಆನಂದ್ ಸಿಂಗ್ ಹೇಳಿದ್ದಾರೆ. ...
ಎಲ್ಲರನ್ನು ಸಮಾಧಾನ ಮಾಡುವ ಕೆಲಸವನ್ನು ಯಡಿಯೂರಪ್ಪನವರು ಮಾಡುತ್ತಾರೆ. ಅದರಲ್ಲಿ ಯಶಸ್ವಿಯಾಗ್ತಾರೆ ಎಲ್ಲವು ಕೂಡಾ ಸರಿ ಹೋಗುತ್ತದೆ ಎಂದು ವಿಜಯೇಂದ್ರ ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ...
ಕಳೆದ ಎರಡು ದಿನಗಳಿಂದ ಇಂತಹ ಸುದ್ದಿಗಳು ಹೆಚ್ಚಾಗಿದ್ದು, ಇದೇ ಕಾರಣಕ್ಕೆ ಇಂದು ದಾವಣಗೆರೆಯಲ್ಲಿ ನಡೆದ ಪಾದಯಾತ್ರೆ ಬಹಿರಂಗ ಸಮಾವೇಶದಲ್ಲಿ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿಯೇ ಸ್ಪಷ್ಟ ಪಡಿಸಿದರು. ...