Home » ಕ್ರೀಡೆ
ವಾಷಿಂಗ್ಟನ್ ಸುಂದರ್ ಈ ಬಾರಿ ಆಸ್ಟ್ರೇಲಿಯಾದ ಗಬ್ಬಾದಲ್ಲಿ ನಡೆದ ಚೊಚ್ಚಲ ಟೆಸ್ಟ್ ಪಂದ್ಯಾವಳಿಯಲ್ಲಿ ಅರ್ಧಶತಕದೊಂದಿಗೆ ಭರ್ಜರಿ ಮಿಂಚಿ ತವರಿಗೆ ಆಗಮಿಸಿದ್ದಾರೆ. ಐತಿಹಾಸಿಕ ಗೆಲುವು ಹೊತ್ತು ಭಾರತಕ್ಕೆ ಮರಳಿದ ವಾಷಿಂಗ್ಟನ್ ಸುಂದರ್ಗೆ ಇಲ್ಲಿಯೂ ಒಂದು ಸರ್ಪ್ರೈಸ್ ...
ತಲೆಯ ರಕ್ಷಣೆಗೆ ಹೆಲ್ಮೆಟ್ ಹಾಕಿಕೊಳ್ಳಲಾಗುತ್ತದೆ. ಆದರೆ, ಕೆಲವೊಮ್ಮೆ ಬೌನ್ಸರ್ನಿಂದ ತಲೆಗೆ ಬೀಳುವ ಏಟು ಬಲವಾಗಿರುತ್ತದೆ. ಇದು ನೇರವಾಗಿ ಮೆದುಳಿನ ಮೇಲೆ ಪರಿಣಾಮ ಬೀರಬಹುದು ಎಂಬುದು ತಜ್ಞರ ಮಾತು. ...
ರಹಾನೆ ಬೌಲರ್ಗಳನ್ನ ಕೊಹ್ಲಿಗಿಂತ ಹೆಚ್ಚು ನಂಬುತ್ತಾರೆ. ಅಲ್ಲದೇ, ಎದುರಾಳಿ ತಂಡ ಎಷ್ಟೇ ದೊಡ್ಡ ಮೊತ್ತ ಕಲೆಹಾಕಿದ್ರೂ ತಾಳ್ಮೆ ಕಳೆದುಕೊಳ್ಳದೇ, ರಹಾನೆ ಬೌಲರ್ಗಳಿಗೆ ಟಿಪ್ಸ್ ನೀಡಿ ಹುರಿದುಂಬಿಸುತ್ತಾರೆ. ...
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲುವ ಹಂತಕ್ಕೆ ಬಂದಿತ್ತು. ಈ ವೇಳೆ ವಿಹಾರಿ ಹಾಗೂ ಅಶ್ವಿನ್ ಅದ್ಭುತವಾಗಿ ಆಟವಾಡುತ್ತಿದ್ದರು. ಆಗ ರವಿ ಶಾಸ್ತ್ರಿ ಹೇಳಿದ ಸಂದೇಶ ಇವರನ್ನು ತಲುಪಲೇ ಇಲ್ಲ. ...
ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗಾವಾಸ್ಕರ್ ಟ್ರೋಫಿಯಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಿತ್ತು. 2-1 ಅಂತರದಲ್ಲಿ ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾ, ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ ಸೋಲಿನ ರುಚಿ ತೋರಿಸಿತ್ತು. ಈ ಬಾರಿ ...
ಭಾರತೀಯ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿರುವ ಆಟಗಾರರು 2 ಕಿ.ಮೀ ದೂರವನ್ನು ನಿಗದಿ ಪಡಿಸಿದ ಸಮಯದೊಳಗೆ ತಲುಪುವುದು ಕಡ್ಡಾಯವಾಗಿದೆ. . ...
ಆಸಿಸ್ ಪ್ರವಾಸದಲ್ಲಿ ಆತನಿಗೆ ಆದ ಮಾನಸಿಕ ಹಿಂಸೆ, ತಂದೆಯ ಅಗಲಿಕೆಯ ನೋವು, ಜನಾಂಗೀಯ ನಿಂದನೆಗಳ ನಡುವೆ ಆತ ತೋರಿದ ಮಾನವಿಯತೆಯ ಮುಖ ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದಿದೆ. ...
ಟೆಸ್ಟ್ ಮುಗಿಸಿ ಭಾರತಕ್ಕೆ ವಾಪಾಸಾಗಿರುವ ಅವರು ನೇರವಾಗಿ ತಂದೆಯ ಅಂತ್ಯ ಸಂಸ್ಕಾರ ನಡೆದ ಜಾಗಕ್ಕೆ ತೆರಳಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ...
ಆಸ್ಟ್ರೇಲಿಯಾ ಪ್ರವಾಸದ ವೇಳೆ ಜಡೇಜಾ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿತ್ತು. ಹೀಗಾಗಿ ಇಂಜುರಿಯಿಂದ ಚೇತರಿಸಿಕೊಳ್ಳಲು ಕನಿಷ್ಠ 6 ವಾರಗಳು ಬೇಕಾಗಬಹುದೆಂದು ಹೇಳಲಾಗಿದೆ. ...