ತಲೆಯ ರಕ್ಷಣೆಗೆ ಹೆಲ್ಮೆಟ್ ಹಾಕಿಕೊಳ್ಳಲಾಗುತ್ತದೆ. ಆದರೆ, ಕೆಲವೊಮ್ಮೆ ಬೌನ್ಸರ್ನಿಂದ ತಲೆಗೆ ಬೀಳುವ ಏಟು ಬಲವಾಗಿರುತ್ತದೆ. ಇದು ನೇರವಾಗಿ ಮೆದುಳಿನ ಮೇಲೆ ಪರಿಣಾಮ ಬೀರಬಹುದು ಎಂಬುದು ತಜ್ಞರ ಮಾತು. ...
ರಹಾನೆ ಬೌಲರ್ಗಳನ್ನ ಕೊಹ್ಲಿಗಿಂತ ಹೆಚ್ಚು ನಂಬುತ್ತಾರೆ. ಅಲ್ಲದೇ, ಎದುರಾಳಿ ತಂಡ ಎಷ್ಟೇ ದೊಡ್ಡ ಮೊತ್ತ ಕಲೆಹಾಕಿದ್ರೂ ತಾಳ್ಮೆ ಕಳೆದುಕೊಳ್ಳದೇ, ರಹಾನೆ ಬೌಲರ್ಗಳಿಗೆ ಟಿಪ್ಸ್ ನೀಡಿ ಹುರಿದುಂಬಿಸುತ್ತಾರೆ. ...
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲುವ ಹಂತಕ್ಕೆ ಬಂದಿತ್ತು. ಈ ವೇಳೆ ವಿಹಾರಿ ಹಾಗೂ ಅಶ್ವಿನ್ ಅದ್ಭುತವಾಗಿ ಆಟವಾಡುತ್ತಿದ್ದರು. ಆಗ ರವಿ ಶಾಸ್ತ್ರಿ ಹೇಳಿದ ಸಂದೇಶ ಇವರನ್ನು ತಲುಪಲೇ ಇಲ್ಲ. ...
ಭಾರತೀಯ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿರುವ ಆಟಗಾರರು 2 ಕಿ.ಮೀ ದೂರವನ್ನು ನಿಗದಿ ಪಡಿಸಿದ ಸಮಯದೊಳಗೆ ತಲುಪುವುದು ಕಡ್ಡಾಯವಾಗಿದೆ. . ...
ಆಸಿಸ್ ಪ್ರವಾಸದಲ್ಲಿ ಆತನಿಗೆ ಆದ ಮಾನಸಿಕ ಹಿಂಸೆ, ತಂದೆಯ ಅಗಲಿಕೆಯ ನೋವು, ಜನಾಂಗೀಯ ನಿಂದನೆಗಳ ನಡುವೆ ಆತ ತೋರಿದ ಮಾನವಿಯತೆಯ ಮುಖ ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದಿದೆ. ...
ಟೆಸ್ಟ್ ಮುಗಿಸಿ ಭಾರತಕ್ಕೆ ವಾಪಾಸಾಗಿರುವ ಅವರು ನೇರವಾಗಿ ತಂದೆಯ ಅಂತ್ಯ ಸಂಸ್ಕಾರ ನಡೆದ ಜಾಗಕ್ಕೆ ತೆರಳಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ...
ಆಸ್ಟ್ರೇಲಿಯಾ ಪ್ರವಾಸದ ವೇಳೆ ಜಡೇಜಾ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿತ್ತು. ಹೀಗಾಗಿ ಇಂಜುರಿಯಿಂದ ಚೇತರಿಸಿಕೊಳ್ಳಲು ಕನಿಷ್ಠ 6 ವಾರಗಳು ಬೇಕಾಗಬಹುದೆಂದು ಹೇಳಲಾಗಿದೆ. ...
ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಅದ್ಭುತ ಗೆಲುವು ಸಾಧಿಸಿದ ಟೀಂ ಇಂಡಿಯಾಕ್ಕೆ ಅಭಿನಂದನೆಗಳು. ಇದು ಕ್ರಿಕೆಟ್ ಆಟದ ಎರಡು ಅತ್ಯುತ್ತಮ ತಂಡಗಳು ಮತ್ತು ಆಟಗಾರರ ನಡುವೆ ನಡೆದ ಕಠಿಣ ಹೋರಾಟದ ಸ್ಪರ್ಧೆಯಾಗಿತ್ತು. ...
ನನಗೆ ತುಂಬಾ ಸಹಾಯ ಮಾಡಿದ ವ್ಯಕ್ತಿಯ ನೆನಪಿಗಾಗಿ ನಾನು ಅವನಿಗೆ ವಾಷಿಂಗ್ಟನ್ ಎಂದು ಹೆಸರಿಸಲು ನಿರ್ಧರಿಸಿದೆ ...
ಟೀಮ್ ಇಂಡಿಯಾದ ಇತರ ಬ್ಯಾಟ್ಸ್ಮನ್ಗಳು ಡ್ರಾಗಾಗಿ ಆಡುವುದೋ ಇಲ್ಲವೇ ಗೆಲ್ಲುವ ಪ್ರಯತ್ನ ಮಾಡುವುದೋ ಎಂಬ ದ್ವಂದ್ವದಲ್ಲಿದ್ದರು. ಆದರೆ, 23 ವರ್ಷ ವಯಸ್ಸಿನ ದೆಹಲಿ ಹುಡುಗ ಪಂತ್ ಮನಸ್ಸಿನಲ್ಲಿ ಯಾವುದೇ ಗೊಂದಲವಿರಲಿಲ್ಲ. ...