Home » Tractor rally
Farmers Protest: ಸರ್ಕಾರ ಪಾರ್ಲಿಮೆಂಟ್ ಸದನದ ಬಳಿ ಕೃಷಿ ಸಂಶೋಧನಾ ಕೇಂದ್ರವನ್ನು ಯಾಕೆ ಸ್ಥಾಪಿಸಬಾರದು. ಅಲ್ಲಿ ಬೆಳೆ ಬೆಳೆದು, ಫಸಲು ಪಡೆದ ನಂತರ ಲಾಭ, ನಷ್ಟದ ಲೆಕ್ಕಾಚಾರ ಮಾಡಿ ಸೂಕ್ತ ಬೆಲೆ ನಿರ್ಧರಿಸಬಹುದಲ್ಲವೇ? ...
Farmers Protest: ಪಾರ್ಲಿಮೆಂಟ್ ಘೆರಾವ್ಗೆ ಕರೆ ನೀಡಲಾಗುವುದು. ದೆಹಲಿ ಪಾದಯಾತ್ರೆ ಮಾಡಲಾಗುವುದು. ನಾಲ್ಕು ಲಕ್ಷ ಟ್ರ್ಯಾಕ್ಟರ್ಗಳ ಬದಲಾಗಿ 40 ಲಕ್ಷ ಟ್ರ್ಯಾಕ್ಟರ್ ಚಳುವಳಿ ನಡೆಸಲಾಗುತ್ತದೆ ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ. ...
Deep Sidhu: ಕೆಂಪುಕೋಟೆ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ದೀಪ್ ಸಿಧುವನ್ನು ದೆಹಲಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ...
Farmers Protest: ಪ್ರತಿಭಟನಾನಿರತ ರೈತರು ಸ್ಥಳ ಖಾಲಿ ಮಾಡಬೇಕು. ದೆಹಲಿ ಗಡಿಭಾಗದಿಂದ ಹಿಂತಿರುಗಬೇಕು ಎಂದು ಬ್ಯಾನರ್ಗಳನ್ನು ಹಾಕಿದ್ದಾರೆ. ಪೊಲೀಸರ ಈ ನಡೆಯನ್ನು ರೈತರು ತೀವ್ರವಾಗಿ ಖಂಡಿಸಿದ್ದಾರೆ. ...
Republic Day Violence: ಫೆಬ್ರವರಿ 20ರಂದು ಗಣರಾಜ್ಯೋತ್ಸವದಂದು ಕೆಂಪುಕೋಟೆಯ ಆವರಣದಲ್ಲಿ ಗಲಭೆಗೆ ಕಾರಣವಾದ 20 ಜನರ ಛಾಯಾಚಿತ್ರಗಳನ್ನು ಬಿಡುಗಡೆ ಮಾಡಿದ್ದ ದೆಹಲಿ ಪೊಲೀಸರು, ಅವರ ಬಂಧನಕ್ಕಾಗಿ ವಿಶೇಷ ಬಲೆ ಹೆಣೆದಿದ್ದರು. ...
ದೇಶದ ಕೃಷಿ ವ್ಯವಸ್ಥೆಯನ್ನು ಸಂಪೂರ್ಣವಾಗ ಹಾಳುಗೆಡಹುವ ಉದ್ದೇಶದೊಂದಿಗೇ ರಚಿಸಲಾದ ಈ ಕಾಯ್ದೆಗಳು, ಪ್ರಧಾನಿ ನರೇಂದ್ರ ಮೋದಿಯವರ 2-3 ಗೆಳೆಯರ ಕೈಗೆ ದೇಶವನ್ನು ಒಪ್ಪಿಸಲಿವೆ ಎಂದು ರಾಹುಲ್ ಗಾಂಧಿ ಕೇರಳದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ...
Republic Day Violence: ಕೆಂಪುಕೋಟೆಯಲ್ಲಿ ಎರಡು ಖಡ್ಗಗಳನ್ನು ಝಳಪಿಸಿದ ವ್ಯಕ್ತಿ ಮನಿಂದರ್ ಸಿಂಗ್ ಅವರನ್ನು ಸಿಆರ್ಪಿಸಿ 41.1 ಸೆಕ್ಷನ್ ಅಡಿಯಲ್ಲಿ ಮಂಗಳವಾರ ಸಂಜೆ ದೆಹಲಿ ಪೊಲೀಸರು ಬಂಧಿಸಿದ್ದಾರೆ. ...
ಪ್ರಕರಣದ ತನಿಖೆ ನಡೆಸುತ್ತಿರುವ ಅಪರಾಧ ವಿಭಾಗದ ಪೊಲೀಸರು ಇಂದು ( Deep Sidhu), ಇಕ್ಬಾಲ್ ಸಿಂಗ್ರನ್ನು ಕೆಂಪುಕೋಟೆ ಬಳಿ ಕರೆದುಕೊಂಡು ಹೋಗಿ, ಅಂದು ನಡೆದ ಘಟನೆಯನ್ನು ಮರುಸೃಷ್ಟಿಸಿದ್ದಾರೆ. ...
ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಚಲೋ ಮತ್ತು ಟ್ರ್ಯಾಕ್ಟರ್ ಚಲೋ ಪ್ರತಿಭಟನೆಗಳಿಗೆ ಬೆಂಬಲ ಘೋಷಣೆ ಮಾಡಿದ್ದ ರಾಹುಲ್ ಗಾಂಧಿ ಟ್ರ್ಯಾಕ್ಟರ್ ಚಾಲನೆ ರಾಜಸ್ಥಾನದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಲಿದೆ ಎಂದೇ ಹೇಳಲಾಗುತ್ತಿದೆ. ...
Farmers Protest: ನರೇಂದ್ರ ಮೋದಿ ಯಾವ ಚಳುವಳಿಯಲ್ಲೂ ಭಾಗವಹಿಸಿಲ್ಲ. ಅವರಿಗೆ ಆಂದೋಲನ ಜೀವಿಗಳ ಬಗ್ಗೆ ಏನು ತಿಳಿದಿರಬೇಕು ಎಂದು ರಾಕೇಶ್ ಟಿಕಾಯತ್ ಪ್ರಶ್ನಿಸಿದ್ದಾರೆ. ...