Home » Yediyurappa Cabinet
Karnataka Assembly Session 2021 ಪಾಪದ ಹಣ ಖರ್ಚು ಮಾಡಿ, ಶಾಸಕರನ್ನು ಕಾಂಗ್ರೆಸ್ , ಜೆಡಿಎಸ್ನಿಂದ ಕರೆದುಕೊಂಡರು ಪರ್ಚೇಸ್ ಎನ್ನುವ ಪದ ಬಳಕೆ ಮಾಡಲ್ಲ, ಏಕೆಂದರೆ ಅವರಿಗೆ ಕೋಪ ಬರಬಹುದು ಇದು ವೆಂಕಟರಮಣಪ್ಪನಿಗೂ ಅನುಭವ ...
ಆನಂದ್ ಸಿಂಗ್ ರಾಜೀನಾಮೆ ಗುಮಾನಿ ವಿಚಾರ ತಿಳಿಯಿತು ತಕ್ಷಣ ಕರೆ ಮಾಡಿದ ಅಶೋಕ್ "ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ. ರಾಜೀನಾಮೆ ಕೊಡುವ ಪ್ರಹಸನ ಮಾಡಬೇಡಿ" ಎಂದು ...
ನಾನು ಖಾತೆ ಬದಲಾವಣೆ ಬಗ್ಗೆ ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ. ರಾಜಕೀಯದ ಬಗ್ಗೆ ನನ್ನ ಕುಟುಂಬಸ್ಥರ ಜತೆ ಚರ್ಚಿಸಿರಬಹುದು ಹೊರತು ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಆನಂದ್ ಸಿಂಗ್ ಹೇಳಿದ್ದಾರೆ. ...
ಈ ಬಗ್ಗೆ ನನಗೆ ಮಾಹಿತಿ ಇಲ್ಲವೆಂದು ಸಚಿವ ಮಾಧುಸ್ವಾಮಿ ಹೇಳಿದ್ದರೆ, ಇನ್ನೊಂದೆಡೆ ಆನಂದ್ ಸಿಂಗ್, ನಾನು ಸಿಎಂ ಭೇಟಿ ಮಾಡುತ್ತೇನೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದೂ ಹೇಳಿಕೆ ನೀಡಿದ್ದಾರೆ. ...
ಅಕ್ರಮ ಗಣಿಗಾರಿಕೆ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಿ. ಅದು ಯಾವುದೇ ಪಕ್ಷಕ್ಕಾದರೂ ಸೇರಿರಲಿ. ಎಲ್ಲ ರೀತಿಯ ಅಕ್ರಮ ಗಣಿಗಾರಿಕೆಯನ್ನೂ ನಿಲ್ಲಿಸಬೇಕು. ಕಾನೂನು ನಮಗೊಂದು, ಬೇರೆಯವರಿಗೊಂದು ಇರೋದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ...
ಜೆ.ಸಿ.ಮಾಧುಸ್ವಾಮಿ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ. ಅಬಕಾರಿ ಖಾತೆ ನಿರಕಾರಿಸಿದ್ದ ಎಂಟಿಬಿ ನಾಗರಾಜ್ಗೆ ಪೌರಾಡಳಿತ ಮತ್ತು ಸಕ್ಕರೆ ಖಾತೆ ಹಂಚಿಕೆ ಮಾಡಲಾಗಿದೆ. ...
ಸಚಿವರಿಗೆ ಖಾತೆ ಹಂಚಿಕೆ ಪೂರ್ಣವಾಗಿದ್ರೂ ಕೆಲವು ಸಚಿವರ ಅಸಮಾಧಾನ ಇನ್ನೂ ನಿಂತಿಲ್ಲ. ಮುನಿಸು ತಣಿಸಲು ಸಿಎಂ ಯಡಿಯೂರಪ್ಪ ಕೆಲವು ಸಚಿವರ ಖಾತೆಗಳನ್ನ ಬದಲಾವಣೆ ಮಾಡಲು ಮುಂದಾಗಿದ್ದಾರೆ. ಮೂವರು ಸಚಿವರ ಖಾತೆಗಳಲ್ಲಿ ಬದಲಾವಣೆ ಆಗುವ ಸಾಧ್ಯತೆ ...
ಈ ಮೊದಲು ಕಾಂಗ್ರೆಸ್ನಲ್ಲಿದ್ದು ನಂತರ ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್ ಈಗ ವಸತಿ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲಿ ಮಾಡೋಕೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ. ...
ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ವಜುಭಾಯಿ ವಾಲಾ ಗ್ರೀನ್ಸಿಗ್ನಲ್ ಕೊಟ್ಟಿದ್ದಾರೆ. ಸಿಎಂ ಶಿಫಾರಸಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ...
ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನದ ಸಿಡಿಗುಂಡು ಸ್ಫೋಟಗೊಂಡಿದೆ. ಇದ್ದದ್ದನ್ನ ಕಸಿದುಕೊಂಡು, ಬದಲಿ ಖಾತೆ ಕೊಟ್ಟಿದ್ದಕ್ಕೆ ಸಚಿವ ಮಾಧುಸ್ವಾಮಿ ಮುನಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ...