Home » coronavirus
ಕಳೆದ 5 ದಿನದಿಂದ ಲಸಿಕೆ ನೀಡಲು ಪ್ರಾರಂಭ ಮಾಡಲಾಗಿದೆ. ಇದುವರೆಗೆ 1,38,656 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ರು. ...
ಶಶಿಕಲಾ ನಟರಾಜನ್ಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಶಶಿಕಲಾ ಶ್ವಾಸಕೋಶದಲ್ಲಿ ಇನ್ಫೆಕ್ಷನ್ ಉಂಟಾಗಿದೆ ಎಂದು ತಿಳಿದುಬಂದಿದೆ. ...
ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 1,92,308 ಆಗಿದ್ದು ಇಲ್ಲಿಯವರೆಗೆ 1,02,65,706 ಜನರು ಚೇತರಿಸಿಕೊಂಡಿದ್ದಾರೆ. ...
ಪರೀಕ್ಷೆ ಬರೆಯಲು ಪ್ರತಿವರ್ಷ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿತ್ತು. ಆದ್ರೆ ಈ ಬಾರಿ ಕೊರೊನಾ ಹಿನ್ನೆಲೆ ಹಾಜರಾತಿ ವಿನಾಯಿತಿ ನೀಡಲಾಗಿದೆ. ಹಾಜರಾತಿ ಕಡಿಮೆ ಇದ್ದ ವಿದ್ಯಾರ್ಥಿಗಳು ಸಹ ಪರೀಕ್ಷೆ ಬರೆಯಬಹುದಾಗಿದೆ. ...
ಕೊರೊನಾ ವ್ಯಾಕ್ಸಿನ್ ವಿಚಾರದಲ್ಲಿ ಸರ್ಕಾರದ ಲೆಕ್ಕಾಚಾರ ಉಲ್ಟಾ ಆಗಿದೆ. ಕೈ ಮುಗಿತ್ತೀವಿ ಲಸಿಕೆ ಹಾಕಿಸಿಕೊಳ್ರಪ್ಪ ಅಂದ್ರು ಯಾರು ಕ್ಯಾರೆ ಅಂತಿಲ್ಲ. ಅದರಲ್ಲೂ ಹೆಲ್ತ್ ವಾರಿಯರ್ಸ್ ತಿರುಗಿಯೂ ಕೂಡ ನೋಡ್ತಿಲ್ಲ. ಅದಕ್ಕಾಗಿ ಬಿಬಿಎಂಪಿ ಮತ್ತೊಂದು ಪ್ಲ್ಯಾನ್ ...
ವಕೀಲರ ಡ್ರೆಸ್ ಕೋಡ್ಗಿದ್ದ ವಿನಾಯಿತಿಯನ್ನು ರದ್ದು ಮಾಡಲಾಗಿದೆ ಎಂದು ಸಿಜೆ ಆದೇಶದಂತೆ ರಿಜಿಸ್ಟ್ರಾರ್ ಜನರಲ್ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಫೆ.1ರಿಂದ ವಕೀಲರಿಗೆ ಕಪ್ಪು ಕೋಟ್, ಗೌನ್ ಮತ್ತು ಬ್ಯಾಂಡ್ ಧರಿಸುವುದು ಕಡ್ಡಾಯ ಎಂದು ...
ಸಾಮಾಜಿಕ ಅಂತರ, ಮಾಸ್ಕ್ ಧರಿಸದೆ ಕೊರೊನಾ ನಿಯಮಾವಳಿ ಮರೆತು ಜನರು ವಿಜಯಪುರ ಸಿದ್ದೇಶ್ವರ ಜಾತ್ರೆಯಲ್ಲಿ ಭಾಗಿಯಾಗಿದ್ದಾರೆ. ...
ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (AIIMS) ಕರ್ತವ್ಯ ನಿರ್ವಹಿಸುತ್ತಿರುವ ಭದ್ರತಾ ಸಿಬ್ಬಂದಿಯೊಬ್ಬರಿಗೆ ಲಸಿಕೆ ಪಡೆದ ಕೆಲವೇ ಗಂಟೆಗಳಲ್ಲಿ ಅಡ್ಡಪರಿಣಾಮ ಉಂಟಾಗಿದೆ. ...
ರಾಜ್ಯದಲ್ಲಿ ಇಂದು ಹೊಸದಾಗಿ 584 ಜನರಿಗೆ ಕೊರೊನಾ ದೃಢವಾಗಿದೆ. ಇದೀಗ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 9,31,252ಕ್ಕೇರಿದೆ. ...
ದೇಶದಲ್ಲಿಂದು ಒಟ್ಟು 1,65,714 ಜನರು ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾಹಿತಿ ಸಿಕ್ಕಿದೆ. ಜೊತೆಗೆ, ಲಸಿಕೆ ಪಡೆದ ಯಾರೊಬ್ಬರ ಆರೋಗ್ಯದಲ್ಲೂ ವ್ಯತ್ಯಯವಾಗಿಲ್ಲ ಎಂದು ಇಲಾಖೆ ತಿಳಿಸಿದೆ. ...