Home » school
ಖಾಸಗಿ ಶಾಲೆಗಳ ಶುಲ್ಕ ಕಡಿತದ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಸರ್ಕಾರದ ಶುಲ್ಕ ಕಡಿತದ ಈ ಆದೇಶ ಖಂಡಿಸಿ, ಇಂದು ಖಾಸಗಿ ಶಾಲೆಗಳ ಒಕ್ಕೂಟ ಬೃಹತ್ ಪ್ರತಿಭಟನೆ ನಡೆಸಲಿದೆ. ಹಾಗಿದ್ರೆ ಇವರ ಪ್ರತಿಭಟನೆಗೆ ಕಾರಣ ಏನು? ...
ಖಾಸಗಿ ಶಾಲೆಗಳ ಫೀಸ್ ಗೊಂದಲದ ವಿಚಾರದಲ್ಲಿ ಅಡಕತ್ತರಿಯಲ್ಲಿ ಸಿಕ್ಕಿರೋ ಸರ್ಕಾರಕ್ಕೆ, ಮತ್ತೊಂದು ಶಾಕ್ ಎದುರಾಗಿದೆ. ಅನುದಾನವನ್ನೇ ನಂಬಿರೋ ಕಲ್ಯಾಣ ಕರ್ನಾಟಕದ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳು ಬಂದ್ ಆಗಲಿವೆ. ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ...
Kalyana Karnataka: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ಯಾದಗಿರಿ, ಬಳ್ಳಾರಿ, ರಾಯಚೂರು, ವಿಜಯನಗರ, ಕೊಪ್ಪಳದ ಶಾಲೆಗಳು ಅನುದಾನಕ್ಕೆ ಸೇರದ ಕಾರಣ ಈ ಶಾಲೆಗಳನ್ನ ಅನುದಾನಕ್ಕೆ ಒಳಪಡಿಸುವುದು ಅಗತ್ಯವಾಗಿದೆ ಎಂದು ಖಾಸಗಿ ಶಾಲಾ ಒಕ್ಕೂಟ ...
ಮರಾಠಿ ಶಾಲೆಗಳನ್ನ ಕಡೆಗಣಿಸಲಾಗುತ್ತಿದ್ದಾರೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್. ಸುರೇಶ್ಕುಮಾರ್ ಬೆಳಗಾವಿ ಗಡಿ ಭಾಗದ ಶಾಲೆಗಳಿಗೆ ಭೇಟಿ ನೀಡಿದ್ದಾರೆ. ...
1929ರಲ್ಲಿ ಶೋಷಿತ ವರ್ಗಗಳ ಶೈಕ್ಷಣಿಕ ಸಂಘವಾಗಿ ಆರಂಭವಾದ ಶಾಲೆ, ಡಾ. ಬಿ.ಆರ್. ಅಂಬೇಡ್ಕರ್ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಎಂದು ನಾಮಕರಣವಾಗುತ್ತದೆ. ಬಳಿಕ 1984ರಲ್ಲಿ ಬುದ್ಧ ರಕ್ಕಿತ ವಸತಿ ಪ್ರೌಢಶಾಲೆ ಎಂದು ಪುನರ್ ನಾಮಕರಣ ...
ಪೊಲೀಸರ ಮುಂದೆಯೇ ವಿದ್ಯಾರ್ಥಿಯ ಪೋಷಕರಿಗೆ ಕಪಾಳ ಮೋಕ್ಷ ಮಾಡಿದ ಶಾಲಾ ಮುಖ್ಯಸ್ಥ ಸತೀಶ್ಕುಮಾರ್ ವಿರುದ್ಧ FIR ದಾಖಲಾಗಿದ್ದು, ಬಂಧನಕ್ಕೊಳಪಡಿಸಲಾಗಿದೆ. ...
ವಿದ್ಯಾಸಂಸ್ಥೆಯ ಅಧ್ಯಕ್ಷರೂ ಆಗಿರುವ ಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಇಲ್ಲಿ ವಿದ್ಯಾಸಂಸ್ಥೆಗೆ ಸಂಬಂಧಿಸಿದ ಭವ್ಯ ಕಟ್ಟಡದಲ್ಲಿ ಶಾಲೆಗೆ ಚಾಲನೆ ನೀಡಿದ್ರು. ನೂತನ ಕಟ್ಟಡದಲ್ಲಿ ನರ್ಸರಿ ತರಗತಿಯ ಮಕ್ಕಳಿಗೆ ರೈಮ್ಸ್ ...
ರಾಜ್ಯದಲ್ಲಿ ಇಂದಿನಿಂದ ಪೂರ್ಣಪ್ರಮಾಣದ ತರಗತಿ ಆರಂಭವಾಗುತ್ತಿವೆ. 9ರಿಂದ 12ನೇ ತರಗತಿಯ ಮಕ್ಕಳಿಗೆ ಫುಲ್‌ಟೈಂ ಕ್ಲಾಸ್ ಇಂದಿನಿಂದ ಶುರುವಾಗುತ್ತಿದೆ. ಬೆಳಗ್ಗೆ 10ರಿಂದ ಸಂಜೆ 4.30ರವರೆಗೆ ತರಗತಿ ನಡೆಯಲಿದೆ. ...
2020-21 ನೇ ಸಾಲಿಗೆ ಅನ್ವಯ ಆಗುವಂತೆ ಆದೇಶ ಹೊರಡಿಸಲಾಗಿದ್ದು, ಬೋಧನಾ ಶುಲ್ಕದಲ್ಲಿ 70% ಶುಲ್ಕ ಮಾತ್ರ ಈ ವರ್ಷ ಶಾಲೆಗಳು ಪಡೆಯಬೇಕು. ...
ಸರ್ಕಾರದ ಆದೇಶ ಖಾಸಗಿ ಶಾಲೆಗಳಿಗೆ ನುಂಗಲಾರದ ಬಿಸಿತುಪ್ಪವಾಗಿದೆ. ಸರ್ಕಾರ ನಿಗದಿ ಪಡಿಸಿರುವ ಶುಲ್ಕ ಒಪ್ಪುವಂತದಲ್ಲ. ಖಾಸಗಿ ಶಾಲೆಗಳ ಶುಲ್ಕವನ್ನು 30% ರಷ್ಟು ಕಡಿಮೆ ಮಾಡಿರುವು ಒಪ್ಪವುವಂತದಲ್ಲ. ...